ಹರಿದ್ವಾರ: ಖ್ಯಾತ ಭಕ್ತಿ ಗೀತೆಗಳ ಗಾಯಕ ಕನ್ಹಯ್ಯ ಮಿತ್ತಲ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದರ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ ಇದೀಗ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ಹರಿದ್ವಾರ: ಖ್ಯಾತ ಭಕ್ತಿ ಗೀತೆಗಳ ಗಾಯಕ ಕನ್ಹಯ್ಯ ಮಿತ್ತಲ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದರ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ ಇದೀಗ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಿತ್ತಲ್, ಇತ್ತೀಚೆಗೆ ಕಾಂಗ್ರೆಸ್ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದೆ.
ಮಿತ್ತಲ್ ಅವರ 'ಜೋ ರಾಮ್ ಕೋ ಲಾಯೆ ಹೈ ಹಮ್ ಉಂಕೋ ಲಾಯೇಂಗೆ' ಹಾಡಿನ ಮೂಲಕ ಹೆಚ್ಚು ಪ್ರಸಿದ್ಧರಾದರು.
ಹರಿಯಾಣ ವಿಧಾನಸಭೆ ಚುನವಾಣೆ ಹಿನ್ನೆಲೆ ಸೆಪ್ಟೆಂಬರ್ 8ರಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಿತ್ತಲ್ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.