HEALTH TIPS

ಅಡೂರು: ದಿನವೇತನ ಆಧಾರದಲ್ಲಿ ಅಧ್ಯಾಪಕ ಹುದ್ದೆಗೆ ಸಂದರ್ಶನ

ಮುಳ್ಳೇರಿಯ: ಜಿ ಎಚ್ ಎಸ್ ಎಸ್ ಅಡೂರು ಶಾಲೆಯಲ್ಲಿ ದಿನವೇತನ ಆಧಾರದಲ್ಲಿ ಎಚ್ ಎಸ್ ಟಿ (ಕನ್ನಡ) ವಿಭಾಗದಲ್ಲಿ ಅಧ್ಯಾಪಕರನ್ನು ನೇಮಿಸಲಾಗುವುದು. ಕೆ-ಟೆಟ್ ಅರ್ಹತೆಯಿರುವ ಉದ್ಯೋಗಾರ್ಥಿಗಳು ಅಸಲಿ ಪ್ರಮಾಣ ಪತ್ರಗಳ ಸಹಿತ ಸೆಪ್ಟೆಂಬರ್ 28 ರಂದು ಬೆಳಗ್ಗೆ 10 ಗಂಟೆಗೆ ಶಾಲಾ ಕಛೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.ಮಾಹಿತಿಗೆ ದೂರವಾಣಿ ಸಂಖ್ಯೆ-8547185292 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries