ಚಂಡೀಗಢ: ಬಿಜೆಪಿಯು ಹರಿಯಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ 21 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಜುಲಾನಾ ಕ್ಷೇತ್ರದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರ ವಿರುದ್ಧ ಕ್ಯಾ.ಯೋಗೇಶ್ ಬೈರಾಗಿ ಅವರನ್ನು ಬಿಜೆಪಿಯು ಕಣಕ್ಕೆ ಇಳಿಸಿದೆ.