ರೋಮ್: ಜ್ವರದ ಲಕ್ಷಣಗಳು ಕಂಡುಬಂದ ಕಾರಣ ಪೋಪ್ ಫ್ರಾನ್ಸಿಸ್ ಅವರು ಸೋಮವಾರ ಸಾರ್ವಜನಿಕರ ಭೇಟಿಯನ್ನು ರದ್ದುಗೊಳಿಸಿದರು.
ರೋಮ್: ಜ್ವರದ ಲಕ್ಷಣಗಳು ಕಂಡುಬಂದ ಕಾರಣ ಪೋಪ್ ಫ್ರಾನ್ಸಿಸ್ ಅವರು ಸೋಮವಾರ ಸಾರ್ವಜನಿಕರ ಭೇಟಿಯನ್ನು ರದ್ದುಗೊಳಿಸಿದರು.
'ಬೆಲ್ಜಿಯಂ ಮತ್ತು ಲುಕ್ಸಂಬರ್ಗ್ ಪ್ರವಾಸಕ್ಕೆ ತೆರಳಲು ಕೆಲವೇ ದಿನಗಳು ಬಾಕಿ ಇರುವಾಗ ಪೋಪ್ ಅವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿವೆ' ಎಂದು ವ್ಯಾಟಿಕನ್ ಸಿಟಿ ತಿಳಿಸಿದೆ.