ವಾಷಿಂಗ್ಟನ್: ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಭಾರ ಕಚೇರಿಯ ಆವರಣದಲ್ಲಿ ಎರಡು ದಿನಗಳ ಹಿಂದೆ ನಡೆದಿರುವ ಘಟನೆ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಸೀಕ್ರೆಟ್ ಸರ್ವಿಸ್ ಏಜೆನ್ಸಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.