ಕಠ್ಮಂಡು: ಟಿಕ್‌ಟಾಕ್ ಮೇಲೆ ಹೇರಿದ್ದ ನಿಷೇಧವನ್ನು ನೇಪಾಳ ಸರ್ಕಾರ ಶುಕ್ರವಾರ ಹಿಂಪಡೆದಿದೆ. ಸಮಾಜದಲ್ಲಿನ ಸೌಹಾರ್ದವನ್ನು ಹಾಳುಗೆಡುವುತ್ತದೆ ಎನ್ನುವ ಕಾರಣ ನೀಡಿ ಸರ್ಕಾರವು ಕಳೆದ ವರ್ಷದ ನವೆಂಬರ್ 12ರಂದು ಟಿಕ್‌ಟಾಕ್‌ಗೆ ನಿಷೇಧ ಹೇರಲಾಗಿತ್ತು.

ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.