ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯಲ್ಲಿ 100 ದಿನಗಳನ್ನು ಪೂರೈಸಿದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮಸೂದೆಯು ವಕ್ಫ್ ಆಸ್ತಿಗಳ ದುರ್ಬಳಕೆಯನ್ನು ತಡೆಗಟ್ಟುತ್ತದೆ' ಎಂದು ಹೇಳಿದ್ದಾರೆ.