ಸಮರಸ ಚಿತ್ರಸುದ್ದಿ: ಮಂಜೇಶ್ವರ: ಶ್ರೀಮತ್ ಅನಂತೇಶ್ವರ ದೇವಳದ ಶಾಲೆಗಳ ಶತಮಾನೋತ್ಸವದ ಪ್ರಯುಕ್ತ ಶಾಲಾ ಲಿಟಲ್ ಕೈಟ್ ಹಾಗೂ ಟೀಂ ಶಾಸ್ತ್ರ ಜಂಟಿ ಆಶ್ರಯದಲ್ಲಿ ನಡೆದ ಎರಡು ದಿನಗಳ ಮಾಹಿತಿ ತಂತ್ರಜ್ಞಾನ ಆಧಾರಿತ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಕಾರ್ಯಾಗಾರವನ್ನು ನಡೆಸಿಕೊಟ್ಟ ಮಂಗಳೂರಿನ ಕೆನರಾ ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಟೀಮ್ ಶಾಸ್ತ್ರದ ಸದಸ್ಯರನ್ನು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.