ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಜೂನಿಯರ್ ಬಾಲಕಿಯರ ಖೋಖೋ ಪಂದ್ಯಾಟದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವರ್ಷಾ ಬಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ನಾಯ್ಕಾಪು ನಾರಾಯಣಮಂಗಲ ನಿವಾಸಿ ರಾಜೇಶ್-ಭಾರತಿ ದಂಪತಿ ಪುತ್ರಿಯಾದ ವರ್ಷಾ ಅವಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.