ಸಮರಸ ಚಿತ್ರಸುದ್ದಿ: ಕುಂಬಳೆ: ಧರ್ಮತ್ತಡ್ಕದ ಯುವಕ ಸಂಘ ಗ್ರಂಥಾಲಯ ಮತ್ತು ವಾಚನಾಲಯದಲ್ಲಿ ಅಕ್ಷರ ದೀಪ ಕಾರ್ಯಕ್ರಮ ಗ್ರಂಥಾಲಯದ ಅಧ್ಯಕ್ಷ ರವಿಲೋಚಪ ಸಿ.ಎಚ್. ಚೆಕ್ಕೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಪಿ.ರಾಮಚಂದ್ರ ಭಟ್ ಉದ್ಘಾಟಿಸಿದರು. ಗ್ರಂಥಾಲಯದ ಕಾರ್ಯದರ್ಶಿ ರವಿಚಂದ್ರ ಸ್ವಾಗತಿಸಿ, ಸಂಘದ ಜೊತೆ ಕಾರ್ಯದರ್ಶಿ ಉಷಾ ವಂದಿಸಿದರು.