ಇಂಫಾಲ: ಬಿಷ್ಣುಪುರ ಜಿಲ್ಲೆಯಲ್ಲಿ ಉಗ್ರರು ನಡೆಸಿದ ರಾಕೆಟ್ ದಾಳಿಗೆ ಭದ್ರತಾ ಪಡೆಗಳು ತಿರುಗೇಟು ನೀಡಿದ್ದು, ಚುರ್‌ಚಂದಪುರ ಜಿಲ್ಲೆಯಲ್ಲಿ ಉಗ್ರರಿಗೆ ಸೇರಿದ 3 ಬಂಕರ್‌ಗಳನ್ನು ಸೇನಾಪಡೆಗಳು ಧ್ವಂಸ ಮಾಡಿವೆ.
ಮಣಿಪುರ: ಉಗ್ರರ ಮೂರು ಬಂಕರ್‌ಗಳನ್ನು ನಾಶಪಡಿಸಿದ ಸೇನಾಪಡೆಗಳು
0
ಸೆಪ್ಟೆಂಬರ್ 08, 2024
Tags