ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದ್ದರು.