ಜಮ್ಮು : 'ಜಮ್ಮು ಮತ್ತು ಕಾಶ್ಮೀರ ಸಂಪರ್ಕ ಹೊಂದದ ಎಲ್ಲ ಪ್ರದೇಶಗಳಿಗೂ ಶೀಘ್ರದಲ್ಲಿ ರೈಲು ಸಂಪರ್ಕ ದೊರೆಯಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ಶೀಘ್ರದಲ್ಲಿ ಶ್ರೀನಗರಕ್ಕೆ ರೈಲು ಸಂಪರ್ಕ; ಪ್ರಧಾನಿ ಮೋದಿ ಭರವಸೆ
0
ಸೆಪ್ಟೆಂಬರ್ 15, 2024
Tags
ಜಮ್ಮು : 'ಜಮ್ಮು ಮತ್ತು ಕಾಶ್ಮೀರ ಸಂಪರ್ಕ ಹೊಂದದ ಎಲ್ಲ ಪ್ರದೇಶಗಳಿಗೂ ಶೀಘ್ರದಲ್ಲಿ ರೈಲು ಸಂಪರ್ಕ ದೊರೆಯಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
'ಕಣಿವೆಯ ರಾಮ್‌ಬನ್, ಡೋಡಾ, ಕಿಶ್ತವಾಢ್ ಹಾಗೂ ಕಾಶ್ಮೀರಕ್ಕೆ ನವದೆಹಲಿಯಿಂದಲೇ ನೇರ ರೈಲು ಸಂಪರ್ಕ ಲಭ್ಯವಾಗಲಿದೆ.