ಬದಿಯಡ್ಕ: ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಚತುರ್ಥ ಚಾತುರ್ಮಾಸ್ಯದ ಭಾಗವಾಗಿ ನಡೆಯುತ್ತಿರುವ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಇಂದು ರಾತ್ರಿ 8 ರಿಂದ ಶ್ರೀಮಠದ ಸಭಾಂಗÀಣದಲ್ಲಿ ಪೈವಳಿಕೆಯ ಬೆನಕ ಯಕ್ಷಕಲಾ ವೇದಿಕೆಯ ಮಕ್ಕಳ ತಂಡದಿಂದ ಮಜಿಬೈಲು ಶ್ರೀವಿಷ್ಣು ಯಕ್ಷ ಬಳಗದ ಸಹಯೋಗದಲ್ಲಿ ಸುದರ್ಶನ ಗರ್ವಭಂಗ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.