ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜತೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ.

ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿಯ ಅಭುಜ್‌ಮಾದ್ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವಾಗ ಸೋಮವಾರ ಸಾಯಂಕಾಲ ಸುಮಾರು 4ಗಂಟೆಗೆ ಗುಂಡಿನ ಚಕಮಕಿ ನಡೆದಿದೆ.