ಮುಂಬೈ: ಪುಣೆಯ ವಿಮಾನ ನಿಲ್ದಾಣಕ್ಕೆ 'ಜಗದ್ಗುರು ಸಂತ ತುಕಾರಾಮ್ ಮಹಾರಾಜ ಪುಣೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಹೆಸರಿಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.