ಕೋಲ್ಕತ್ತ: ಇಲ್ಲಿನ ಆರ್.ಜಿ. ಕರ್ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಕಲ್ಕತ್ತಾ ಹೈಕೋರ್ಟ್ ಹಾಗೂ ಸ್ಥಳೀಯ ನ್ಯಾಯಾಲಯಗಳ ಮುಂದೆ ವಕೀಲರು ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ.