ನವದೆಹಲಿ: ಬಿಜೆಪಿಯು 'ಬಹುಜನ' ವಿರೋಧಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ.
ನವದೆಹಲಿ: ಬಿಜೆಪಿಯು 'ಬಹುಜನ' ವಿರೋಧಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ.
'ಎಷ್ಟೇ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೂ ಮೀಸಲಾತಿಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ. ಜಾತಿಗಣತಿ ಎಂಬ ಪದವನ್ನು ಉಚ್ಚರಿಸಲು ಪ್ರಧಾನಿ ನರೇಂದ್ರ ಮೋದಿ ಭಯಪಡುತ್ತಿದ್ದಾರೆ.