ಮುಳ್ಳೇರಿಯ: ಕಾಸರಗೋಡು ಜಿಲ್ಲಾ ಮಟ್ಟದಲ್ಲಿ ನಡೆದ ಜ್ಯೂನಿಯರ್ ಗಲ್ರ್ಸ್ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಹತ್ತನೇ ತರಗತಿ ವಿದ್ಯಾರ್ಥಿನಿ ಹಂಸಿನಿ ದ್ವಿತೀಯ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವಳ ಸಾಧನೆಗೆ ಶಾಲಾ ಆಡಳಿತ ಸಮಿತಿ, ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.