ವೈದ್ಯರ ತಂಡವು ಯೆಚೂರಿ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ಗೆ ದಾಖಲಿಸಲಾಗಿತ್ತು.