ಠಾಣೆ: ಮರೆವು ಹಾಗೂ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ 73 ವರ್ಷದ ವ್ಯಕ್ತಿಯೊಬ್ಬರು ಕಳೆದ ನಾಲ್ಕು ತಿಂಗಳ ಹಿಂದೆ ರೈಲು ಪ್ರಯಾಣದ ವೇಳೆ ತಮ್ಮವರಿಂದ ದೂರವಾಗಿ ಈಗ ಮತ್ತೆ ಕುಟುಂಬದವರನ್ನು ಸೇರಿರುವ ಘಟನೆ ನಡೆದಿದೆ.
ಮರೆವು ಕಾಯಿಲೆ: ಕಳೆದು ಹೋಗಿ ನಾಲ್ಕು ತಿಂಗಳ ಬಳಿಕ ತನ್ನವರ ಸೇರಿದ ವ್ಯಕ್ತಿ!
0
ಸೆಪ್ಟೆಂಬರ್ 29, 2024
Tags