ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಇತರ 58 ಮಂದಿ ವಿರುದ್ಧ ವಿದ್ಯಾರ್ಥಿಯ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು 'ದಿ ಡೈಲಿ ಸ್ಟಾರ್' ದಿನಪತ್ರಿಕೆ ವರದಿ ಮಾಡಿದೆ.

22 ವರ್ಷದ ಫಾಹಿಮ್ ಫೈಸಲ್ ಅವರು ದೂರು ದಾಖಲಿಸಿದ್ದಾರೆ. ಆಗಸ್ಟ್ 4ರಂದು ನಡೆದ ಸರ್ಕಾರ ವಿರೋಧಿ ಪ್ರತಿಭಟನೆ ವೇಳೆ ತಮ್ಮ ಮೇಲೆ ಗುಂಡಿನ ದಾಳಿ ನಡೆದು ಗಾಯಗೊಂಡಿದ್ದಾಗಿ ಅವರು ತಿಳಿಸಿದ್ದಾರೆ ಎಂದು ತಿಳಿಸಿದೆ.