ಕಾನ್ಪುರ: ರೈಲು ಹಳಿಯ ಮೇಲೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು ಗೂಡ್ಸ್ ರೈಲನ್ನು ಹಳಿ ತಪ್ಪಿಸಲು ಯತ್ನಿಸಲಾಗಿದೆ. ಆದರೆ ಸಮಯಪ್ರಜ್ಞೆ ಮೆರೆದಿರುವ ಲೊಕೊಪೈಲಟ್ ತುರ್ತು ಬ್ರೇಕ್ ಹಾಕಿ ರೈಲು ನಿಲ್ಲಿಸಿದ್ದು, ಅನಾಹುತವೊಂದು ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
0
ಸೆಪ್ಟೆಂಬರ್ 22, 2024
Tags