ಪೋರಬಂದರ್: ಅರಬ್ಬಿ ಸಮುದ್ರದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಕರಾವಳಿ ಕಾವಲು ಪಡೆಯ(ಐಸಿಜಿ) ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಮೂವರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಪೋರಬಂದರ್ ಸಮೀಪ ಸಾಗುತ್ತಿದ್ದ 'ಹರಿ ಲೀಲಾ' ಟ್ಯಾಂಕರ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿಯನ್ನು ರಕ್ಷಿಸಲು ಐಸಿಜಿ ಸೋಮವಾರ ರಾತ್ರಿ 11ಕ್ಕೆ ಕಾರ್ಯಾಚರಣೆ ಆರಂಭಿಸಿತ್ತು.