ನವದೆಹಲಿ: ಪ್ರತಿಯೊಬ್ಬ ಭಾರತೀಯರಿಗೂ ಸುಲಭವಾಗಿ, ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ ಒದಗಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
'ಈ ಯೋಜನೆಯು ಆರು ಕೋಟಿ ಭಾರತೀಯರ ಘನತೆ, ಆರೈಕೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸುತ್ತದೆ' ಎಂದು ಹೇಳಿದ್ದಾರೆ.