ವಿಶ್ವಸಂಸ್ಥೆ: ಜಮ್ಮು-ಕಾಶ್ಮೀರದ ಬಗ್ಗೆ ಶುಕ್ರವಾರ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿದ ಪಾಕಿಸ್ತಾನ, '370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಮತ್ತೆ ನೀಡಬೇಕು ಮತ್ತು ಈ ವಿಚಾರವನ್ನು ಮಾತುಕತೆಯೊಂದಿಗೆ ಬಗೆಹರಿಸಿಕೊಳ್ಳಬೇಕು' ಎಂದು ಹೇಳಿದೆ.
ವಿಶ್ವಸಂಸ್ಥೆಯಲ್ಲಿ ಜಮ್ಮು-ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕ್
0
ಸೆಪ್ಟೆಂಬರ್ 28, 2024
Tags