ವಾಷಿಂಗ್ಟನ್: ಮಧ್ಯಪ್ರಾಚ್ಯ ದೇಶಗಳ ಸಂಘರ್ಷ, ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಅಮೆರಿಕ ವಿದೇಶಾಂಗ ಸಚಿವ ಟೋನಿ ಬ್ಲಿಂಕೆನ್ ಅವರೊಂದಿಗೆ ಚರ್ಚಿಸಲು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ವಾಷಿಂಗ್ಟನ್‌ಗೆ ಆಗಮಿಸಿದ್ದಾರೆ.
ಜೈಶಂಕರ್ ಅಮೆರಿಕ ಭೇಟಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಗ್ಗೆ ಬ್ಲಿಂಕೆನ್ ಜತೆ ಚರ್ಚೆ
0
ಸೆಪ್ಟೆಂಬರ್ 30, 2024
Tags