HEALTH TIPS

ಇಸ್ರೇಲ್‌: ಮುಷ್ಕರ ರಾಜಕೀಯ ಪ್ರೇರಿತ ಎಂದ ನ್ಯಾಯಾಲಯ

 ಟೆಲ್‌ ಅವಿವ್‌: ಗಾಜಾ ಒತ್ತೆಯಾಳುಗಳ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರ್ಕಾರದ ಪರ ನಿಂತಿರುವ ಇಸ್ರೇಲ್‌ನ ಕಾರ್ಮಿಕ ನ್ಯಾಯಾಲಯವು ಸರ್ಕಾರದ ವಿರುದ್ಧ ನಡೆಸುತ್ತಿರುವ ಮುಷ್ಕರವನ್ನು ಅಂತ್ಯಗೊಳಿಸುವಂತೆ ಆದೇಶಿಸಿದೆ.

ಮುಷ್ಕರವು ರಾಜಕೀಯ ಪ್ರೇರಿತವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಗಾಜಾದಲ್ಲಿ ಒತ್ತೆಯಾಳಾಗಿರುವವರನ್ನು ಬಿಡಿಸಿಕೊಂಡು ಬರುವಲ್ಲಿ ವಿಫಲವಾಗಿರುವ ಸರ್ಕಾರದ ನಡೆಯನ್ನು ಖಂಡಿಸಿ ಇಸ್ರೇಲ್‌ನ ಅತಿ ದೊಡ್ಡ ಕಾರ್ಮಿಕ ಸಂಘಟನೆಯು ಸೋಮವಾರ ಮುಷ್ಕರಕ್ಕೆ ಕರೆ ನೀಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries