ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಗಳ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಆಶ್ರಯ ಆಶ್ರಮ ಕನ್ನೆಪ್ಪಾಡಿ, ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾಮಂದಿರ, ನೀರ್ಚಾಲು ಕುಮಾರಸ್ವಾಮಿ ಭಜನಾ ಮಂದಿರ ಹಾಗೂ ನೀರ್ಚಾಲು ಪೇಟೆಯ ಭಕ್ತವೃಂದದವರಿಂದ ಹಸಿರುವಾಣಿ ಸಮರ್ಪಣೆ ನಡೆಯಿತು.