HEALTH TIPS

ಬೀದಿ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆ ವಠಾರದಲ್ಲಿ  ಕತ್ತಿಗೆ ಪ್ಲಾಸ್ಟಿಕ್ ಪೈಪ್ ಸಿಲುಕಿಕೊಂಡು ಒದ್ದಾಡುತ್ತಿದ್ದ ಬೀದಿನಾಯಿಯೊಂದನ್ನು ಅಗ್ನಿಶಾಮಕ ದಳ ಸಿಬ್ಬಂದಿ ಪಾರುಮಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಹಾಗೂ ಸೆಕ್ಯೂರಿಟಿ ನೀಡಿದ ಮಾಹಿತಿಯನ್ವಯ ಕಾಸರಗೋಡು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ನಾಯಿಯನ್ನು ರಕ್ಷಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries