ವಾಷಿಂಗ್ಟನ್: ಭಾರತವನ್ನು ಕ್ವಾಡ್ ಒಕ್ಕೂಟದ ನಾಯಕ ರಾಷ್ಟ್ರವಾಗಿ ಅಮೆರಿಕ ಕಾಣುತ್ತದೆ ಮತ್ತು ನಾಲ್ಕು ರಾಷ್ಟ್ರಗಳ ಒಕ್ಕೂಟ ರಚನೆಗೆ ಭಾರತವು ಮಹತ್ವದ ಪಾತ್ರ ವಹಿಸಿರುವುದಕ್ಕೆ ಆಭಾರಿ ಎಂದು ಶ್ವೇತಭವನದ ಉನ್ನತ ಅಧಿಕಾರಿ ಮೀರಾ ರಾಪ್-ಹೂಪರ್ ಹೇಳಿದ್ದಾರೆ.

ಶ್ವೇತಭವನದ ಭದ್ರತಾ ಮಂಡಳಿಯಲ್ಲಿ ಪೂರ್ವ ಏಷ್ಯಾ ಮತ್ತು ಒಸಿನಿಯಾದ ಹಿರಿಯ ನಿರ್ದೇಶಕರಾಗಿರುವ ಅವರು, ಕ್ವಾಡ್ ಶೃಂಗಸಭೆಗೆ ಎರಡು ದಿನ ಇರುವ ಮಧ್ಯೆಯೇ ಈ ಹೇಳಿಕೆ ನೀಡಿದ್ದಾರೆ.