ತಿರುಪತಿ: ಆಂಧ್ರಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಇಂದು (ಭಾನುವಾರ) ಭೇಟಿ ನೀಡಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಪ್ರಾರ್ಥನೆ ಸಲ್ಲಿಸಿದ್ದಾರೆ.
ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಡಿ.ವೈ.ಚಂದ್ರಚೂಡ್
0
ಸೆಪ್ಟೆಂಬರ್ 29, 2024
Tags