HEALTH TIPS

Delhi Excise Policy Case | ಎಎಪಿ ಶಾಸಕ ದುರ್ಗೇಶ್ ಪಾಠಕ್‌ಗೆ ಜಾಮೀನು ಮಂಜೂರು

          ವದೆಹಲಿ: ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ದುರ್ಗೇಶ್‌ ಪಾಠಕ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಇಂದು (ಬುಧವಾರ) ಜಾಮೀನು ಮಂಜೂರು ಮಾಡಿದೆ.

         ದುರ್ಗೇಶ್‌ ಪಾಠಕ್ ಸೇರಿದಂತೆ ಇತರೆ ಆರೋಪಿಗಳಿಗೆ ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇತರೆ ಷರತ್ತುಗಳನ್ನು ಪೂರೈಸುವಂತೆ ನ್ಯಾಯಾಲಯ ಆದೇಶಿಸಿದೆ.


             ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಇತರ ಆರೋಪಿಗಳನ್ನು ನ್ಯಾಯಾಲಯಲ್ಲೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು.

ಇದೇ ವೇಳೆ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 25ರವರೆಗೆ ವಿಸ್ತರಿಸಲಾಗಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries