ನವದೆಹಲಿ: ಕಳೆದ ಎರಡು ತಿಂಗಳಿನಂತೆ ಈ ಬಾರಿಯೂ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಉಂಟಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಹೌದು. ತೈಲ ಮಾರಾಟ ಕಂಪನಿಗಳು ಇಂದಿನಿಂದಲೇ (ಭಾನುವಾರ) ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂಪಾಯಿ ಹೆಚ್ಚಿಸಿವೆ.