ಅಮರಾವತಿ: ತಿರುಪತಿ ದೇವಸ್ಥಾನದ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂದು ಆರೋಪಿಸುವ ಮೂಲಕ, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು 'ಪಾಪ' ಮಾಡಿದ್ದಾರೆ ಹಾಗೂ ಈ ಪಾಪ ಪರಿಹಾರಕ್ಕಾಗಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಪ್ರಾಯಶ್ಚಿತ್ತ ವಿಧಿ ಕೈಗೊಂಡಿದ್ದರು.
ಲಡ್ಡು ವಿವಾದ: ನಾಯ್ಡು 'ಪಾಪ'ಕ್ಕೆ YSRCP ಕಾರ್ಯಕರ್ತರಿಂದ 'ಪ್ರಾಯಶ್ಚಿತ್ತ' ಕಾರ್ಯ
0
ಸೆಪ್ಟೆಂಬರ್ 29, 2024
Tags