HEALTH TIPS

ತ್ರಯಂಬಕೇಶ್ವರದಿಂದ ಕೇರಳದ 10 ಮುಸಲ್ಮಾನರು ವಶಕ್ಕೆ !

 ನಾಸಿಕ್ : ಇಲ್ಲಿನ ತ್ರಯಂಬಕೇಶ್ವರದಿಂದ 10 ಮುಸಲ್ಮಾನ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಗಿರಿ ಪರ್ವತ ಪ್ರದೇಶದಲ್ಲಿ ಈ ಯುವಕರು ಮೊಬೈಲ್ ಮೂಲಕ ಪರಿಸರದ ಚಿತ್ರೀಕರಣ ಮಾಡುತ್ತಿದ್ದರು. ಅವರ ಚಲನವಲನ ಅನುಮಾನಾಸ್ಪದವಾಗಿದ್ದರಿಂದ ಸ್ಥಳೀಯ ನಾಗರೀಕರು ಅವರ ವಿಚಾರಣೆ ಮಾಡಿದರು.

ಆಗ ಮುಸಲ್ಮಾನರು ಅವರಿಗೆ ಬೇಕಾಬಿಟ್ಟಿಯಾಗಿ ಉತ್ತರಿಸಿದರು; ಆದ್ದರಿಂದ ನಾಗರಿಕರು ಪೊಲೀಸರಿಗೆ ದೂರು ನೀಡಿದರು. ಆನಂತರ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು. ಆ ಯುವಕರು ಕೇರಳದವರು ಎಂದು ತಿಳಿದು ಬಂದಿದೆ. ಅವರನ್ನು ವಿಚಾರಣೆಗಾಗಿ ತ್ರಯಂಬಕೇಶ್ವರ ಠಾಣೆಗೆ ಕರೆದೊಯ್ಯಲಾಗಿದೆ. ಅವರಲ್ಲಿರುವ ದಾಖಲೆಗಳು ಮತ್ತು ಮೊಬೈಲ್ ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries