ಬದಿಯಡ್ಕ: ಕೇರಳ ಸ್ಟೇಟ್ ಪೆನ್ಶನರ್ಸ್ ಸಂಘ್‍ನ ಬದಿಯಡ್ಕ ಘಟಕದ ಮಹಾಸಭೆ ಅ. 19ರಂದು ಶನಿವಾರ 3.30ಕ್ಕೆ ಪೆರಡಾಲ ನವಜೀವನ ವಿದ್ಯಾಲಯದಲ್ಲಿ ಜರಗಲಿರುವುದು. ಸರ್ವಸದಸ್ಯರೂ ಕ್ಲಪ್ತ ಸಮಯದಲ್ಲಿ ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.