ಗಾಜಿಯಾಬಾದ್: ತಮ್ಮ ಮಕ್ಕಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ನೀಡಿದ ದೂರಿನನ್ವಯ ಉತ್ತರ ಪ್ರದೇಶದ ಗಾಜಿಯಾಬಾದ್‌ನ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಇಬ್ಬರು ಹೆಣ್ಣುಮಕ್ಕಳ ಮೇಲೆ 2ನೇ ಪತಿಯಿಂದ ಅತ್ಯಾಚಾರ: ಮಹಿಳೆ ದೂರು
0
ಅಕ್ಟೋಬರ್ 18, 2024
Tags
ಗಾಜಿಯಾಬಾದ್: ತಮ್ಮ ಮಕ್ಕಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ನೀಡಿದ ದೂರಿನನ್ವಯ ಉತ್ತರ ಪ್ರದೇಶದ ಗಾಜಿಯಾಬಾದ್‌ನ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮಹಿಳೆಯು, ತಮ್ಮ ಇಬ್ಬರು ಹೆಣ್ಣುಮಕ್ಕಳ ಮೇಲೆ ತನ್ನ ಎರಡನೇ ಪತಿ ಕಳೆದ 6 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾನೆ ಎಂದು ಕವಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.