HEALTH TIPS

ಜೀವಂತವಾಗಿರಬೇಕಾದರೆ ₹5 ಕೋಟಿ ನೀಡಿ: ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

 ಮುಂಬೈ: ಬಾಲಿವುಡ್ ನಟ ಸಲ್ಮಾನ್​ ಖಾನ್ ಅವರಿ​ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ₹5 ಕೋಟಿ ಹಣ ನೀಡುವಂತೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.


'ಇದನ್ನು ಲಘುವಾಗಿ ಪರಿಗಣಿಸಬೇಡಿ.

ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯಿ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹5 ಕೋಟಿ ನೀಡಬೇಕಾಗುತ್ತದೆ. ಹಣ ನೀಡದಿದ್ದರೆ, ಸಲ್ಮಾನ್ ಖಾನ್ ಅವರ ಸ್ಥಿತಿ ಬಾಬಾ ಸಿದ್ದೀಕಿಗಿಂತ ಘೋರವಾಗಿರುತ್ತದೆ' ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ.

ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries