ರಾಂಚಿ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಜಾರ್ಖಂಡ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತೊರೆದು ಇತ್ತೀಚೆಗಷ್ಟೇ ಪಕ್ಷ ಸೇರಿರುವ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್, ಶಾಸಕ ಬಾಬುಲಾಲ್ ಮರಂಡಿ, ಸೀತಾ ಸೊರೇನ್, ಗೀತಾ ಕೊಡಾ ಸೇರಿದಂತೆ ಒಟ್ಟು 66 ಮಂದಿ ಟಿಕೆಟ್ ಗಿಟ್ಟಿಸಿದ್ದಾರೆ.