HEALTH TIPS

ಅಕ್ಟೋಬರ್ 6 ರಂದು ಕುಮಾರಮಂಗಲದಲ್ಲಿ ಸೇವಾಸಮಿತಿಯ ಮಹಾಸಭೆ

ಬದಿಯಡ್ಕ: ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಮಹಾಸಭೆ ಅ.6ರಂದು ಭಾನುವಾರ ಅಪರಾಹ್ನ 3 ಕ್ಕೆ ಶ್ರೀಕ್ಷೇತ್ರದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅಧ್ಯಕ್ಷತೆ ವಹಿಸಿ ಸೂಕ್ತ ಮಾರ್ಗದರ್ಶನ ನೀಡುವರು. ಈ ಸಂದರ್ಭದಲ್ಲಿ ಷಷ್ಠಿ ಮಹೋತ್ಸವ, ಏಕಹಾ ಭಜನೆಯ ಪೂರ್ವ ತಯಾರಿ, ಷಷ್ಠಿ ಮಹೋತ್ಸವದ ಸಾಂಸ್ಕøತಿಕ ಕಾರ್ಯಕ್ರಮ, ದೇವಸ್ಥಾನದ ಜೀರ್ಣೋದ್ಧಾರದ ಕೆಲಸದ ಕುರಿತು ಚರ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries