ನವದೆಹಲಿ: 'ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬುತ್ತದೆ. ಇದೇ ದಿನದಂದು 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ' ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಸಂಸತ್ತಿನ 'ಸಂವಿಧಾನ ಸದನ'ದ ಸಭಾಂಗಣದಲ್ಲಿ ಅಧಿವೇಶನ ನಡೆಯಲಿದೆ.