ನವದೆಹಲಿ: ರಷ್ಯಾ ಸೇನೆಯು ಈವರೆಗೆ ಭಾರತ ಮೂಲದ 85 ಸೈನಿಕರನ್ನು ಬಿಡುಗಡೆ ಮಾಡಿದೆ. ಉಳಿದ 20 ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಮುಂದುವರಿದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದರು.

'ಬ್ರಿಕ್ಸ್ ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.