HEALTH TIPS

ಹರಿಯಾಣದಲ್ಲಿ BJPಗೆ ಹ್ಯಾಟ್ರಿಕ್ ಗೆಲುವು; ಕಾಂಗ್ರೆಸ್‌ಗೆ ನಿರಾಸೆ

 ರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಈ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ.

ಫಲಿಂತಾಂಶ ಮಾಹಿತಿಯ ಹೈಲೈಟ್ಸ್‌ ಇಲ್ಲಿದೆ...


ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್

ಮಧ್ಯಾಹ್ನ 2 ಗಂಟೆ ಟ್ರೆಂಡ್ ಪ್ರಕಾರ, ಹರಿಯಾಣದಲ್ಲಿ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, 3ನೇ ಬಾರಿಗೆ ಅಧಿಕಾರಕ್ಕೆ ಬರುವ ಸೂಚನೆ ಸಿಕ್ಕಿದೆ.

ಕಾಂಗ್ರೆಸ್ 34, ಐಎನ್‌ಎಲ್‌ಡಿ 2 ಮತ್ತು ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.


ಎಎಪಿ ಶೂನ್ಯ ಸಂಪಾದನೆ...

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿರುವ ಎಎಪಿ 88 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿತ್ತು. ಆದರೆ ಒಂದೂ ಸ್ಥಾನವನ್ನು ಗೆಲ್ಲದೇ ಶೂನ್ಯ ಸಂಪಾದನೆ ಮಾಡಿದೆ. ಪಕ್ಷದ ಸಾಧನೆಯಿಂದ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮುಖಭಂಗವಾದಂತಾಗಿದೆ.

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಕುರುಕ್ಷೇತ್ರದ ಜ್ಯೋತಿಸರ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಅವರು ಲಾಡ್ವಾ ವಿಧಾನಸಭಾ ಕ್ಷೇತ್ರದಿಂದ 16,054 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries