ನವದೆಹಲಿ: ಮಹದೇವ ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಆಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿದ್ದ ಛತ್ತೀಸಗಢದ ಉದ್ಯಮಿ ಸುನೀಲ್ ದಮ್ಮಾನಿಗೆ ಗುರುವಾರ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.