ನವದೆಹಲಿ: 'ವಿಶ್ವವು ಉದ್ವಿಗ್ನತೆ, ಸಂಘರ್ಷ ಮತ್ತು ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲೂ, ಭಾರತ ಮತ್ತು ಜರ್ಮನಿ ನಡುವಿನ ಕಾರ್ಯತಂತ್ರದ ಸಹಭಾಗಿತ್ವವು ಪ್ರಬಲವಾಗಿ ಹೊರಹೊಮ್ಮಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಜರ್ಮನಿಯ ಚಾನ್ಸಲರ್ ಒಲಾಫ್ ಶೋಲ್ಜ್ ಅವರೊಂದಿಗೆ ಸಮಾಲೋಚನೆ ನಡೆಸಿದ ಮೋದಿ, 'ಭಾರತ- ಜರ್ಮನಿ ನಡುವಿನದ್ದು ವಹಿವಾಟಿನ ಸಂಬಂಧವಲ್ಲ; ಎರಡು ಸಮರ್ಥ ಹಾಗೂ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರಗಳ ಪರಿವರ್ತನೆಯ ಪಾಲುದಾರಿಕೆ