HEALTH TIPS

ಸಬ್ ಜ್ಯೂನಿಯರ್ ಗಲ್ರ್ಸ್ ವಿಭಾಗದ ಹೈಜಂಪ್: ದೃಶ್ಯಾ ಡಿ.ಕೆ ಪ್ರಥಮ

ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ನಡೆದ ಸಬ್ ಜ್ಯೂನಿಯರ್ ಗಲ್ರ್ಸ್ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಏಳನೇ ತರಗತಿ ವಿದ್ಯಾರ್ಥಿನಿ ದೃಶ್ಯಾ ಡಿ.ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries