ನವದೆಹಲಿ: ಇಲ್ಲಿನ ರೋಹಿಣಿ ಪ್ರದೇಶದ ಪ್ರಶಾಂತ್ ವಿಹಾರ್‌ನಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಶಾಲೆ ಬಳಿ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಸ್ಥಳೀಯ ಠಾಣೆಯ ಅಧಿಕಾರಿ, ಸ್ಫೋಟದ ಪರಿಣಾಮವಾಗಿ ಶಾಲೆಯ ಗೋಡೆ ಮುರಿದುಬಿದ್ದಿದೆ. ದುರ್ವಾಸನೆ ಬರುತ್ತಿದೆ ಎಂದು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.