ರಾಂಚಿ: ನಗರದ ರಿಮ್ಸ್ (ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ) ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಕಿರಿಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸ್ಟೆಲ್ ಸಂಖ್ಯೆ 4ರ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ವೈದ್ಯ ಸ್ಥಳದಲ್ಲೇ ಮೃತಪಟ್ಟಿದ್ದರೆ, ಜತೆಯಲ್ಲಿದ್ದ ಕಿರಿಯ ವೈದ್ಯೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.