ಸಮರಸ ಚಿತ್ರಸುದ್ದಿ: ಮಂಜೇಶ್ವರ: ಇತ್ತೀಚೆಗೆ ಉಪ್ಪಳ ಮಣ್ಣಂಗುಳಿ ಮೈದಾನದಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಿರಿಯ ಪ್ರಾಥಮಿಕ (ಎಲ್.ಪಿ.) ವಿಭಾಗದ ಸ್ಟ್ಯಾಂಡಿಂಗ್ ಬ್ರಾಡ್ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಲಿಖಿತ್‍ರಾಜ್.